Isaiah · chapter 45 · verse 19
Isaiah 45:19 in Kannada
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
Bhoomiya kattalaada sthaladalli rahasyavaagi naanu maatanaadalilla; vyarthavaagi nannannu hudukiri endu yaakobana vansha davarige naanu helalilla, kartanaada naane neeti yannu maatanaadi, yathaarthavaadavugalanne tilisuttene.
Isaiah 45:19 in English
- King James Version (KJV)
- I have not spoken in secret, in a dark place of the earth: I said not unto the seed of Jacob, Seek ye me in vain: I the LORD speak righteousness, I declare things that are right.
- World English Bible (WEB)
- I have not spoken in secret, in a place of the land of darkness. I didn’t say to the offspring of Jacob, ‘Seek me in vain.’ I, the LORD, speak righteousness. I declare things that are right.
- American Standard Version (ASV)
- I have not spoken in secret, in a place of the land of darkness; I said not unto the seed of Jacob, Seek ye me in vain: I, Jehovah, speak righteousness, I declare things that are right.
- Bible in Basic English (BBE)
- I have not given my word in secret, in a place in the underworld; I did not say to the seed of Jacob, Go into a waste land to make request of me: I the Lord say what is true, my word is righteousness.
- Darby Translation (DBY)
- I have not spoken in secret, in a dark place of the earth; I said not unto the seed of Jacob, Seek me in vain: I [am] Jehovah, speaking righteousness, declaring things which are right.
- Webster's Bible (WBS)
- I have not spoken in secret, in a dark place of the earth: I have not said to the seed of Jacob, Seek ye me in vain: I the LORD speak righteousness, I declare things that are right.
- Young's Literal Translation (YLT)
- Not in secret have I spoken, in a dark place of the earth, I have not said to the seed of Jacob, In vain seek ye Me, I [am] Jehovah, speaking righteousness, Declaring uprightness.
Read in context
- 17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- 18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- 19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- 20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- 21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
Cross references
- Isaiah 48:16 ಯೆಶಾಯ 48:16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
- Amos 5:4 ಆಮೋಸ 5:4ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
- Numbers 23:19–20 ಅರಣ್ಯಕಾಂಡ 23:19–20ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ? ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
- Jeremiah 29:13–14 ಯೆರೆಮೀಯ 29:13–14ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Psalm 9:10 ಕೀರ್ತನೆಗಳು 9:10ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
- Psalm 111:7–8 ಕೀರ್ತನೆಗಳು 111:7–8ಆತನ ಕೈ ಕೆಲಸಗಳು ಸತ್ಯವೂ ನ್ಯಾಯವೂ ಆಗಿವೆ; ಆತನ ಕಟ್ಟಳೆಗಳೆಲ್ಲಾ ನಿಶ್ಚಯವಾದವುಗಳು. ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Psalm 69:32 ಕೀರ್ತನೆಗಳು 69:32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
- Malachi 3:13–14 ಮಲಾಕಿಯ 3:13–14ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ. ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
Original words (Hebrew)
- spoken · H1696דָבַר dâbar
- secret · H5643סֵתֶר çêther
- dark · H2822חֹשֶׁךְ chôshek
- place · H4725מָקוֹם mâqôwm
- earth · H776אֶרֶץ ʼerets
- said · H559אָמַר ʼâmar
- seed · H2233זֶרַע zeraʻ
- Jacob · H3290יַעֲקֹב Yaʻăqôb
- Seek · H1245בָּקַשׁ bâqash
- vain · H8414תֹּהוּ tôhûw
- speak · H1696דָבַר dâbar
- righteousness · H6664צֶדֶק tsedeq
- declare · H5046נָגַד nâgad
- right · H4339מֵישָׁר mêyshâr