Skip to content
ThuthiThuthiThuthi
Isaiah · chapter 45 · verse 2

Isaiah 45:2 in Kannada

ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

Naanu ninna munde hogi donkaada sthalagalannu samamaadi, hittaa leya kadagalannu odedu kabbinada aguligalannu muridu biduvenu.

Isaiah 45:2 in English

King James Version (KJV)
I will go before thee, and make the crooked places straight: I will break in pieces the gates of brass, and cut in sunder the bars of iron:
World English Bible (WEB)
“I will go before you and make the rough places smooth. I will break the doors of bronze in pieces and cut apart the bars of iron.
American Standard Version (ASV)
I will go before thee, and make the rough places smooth; I will break in pieces the doors of brass, and cut in sunder the bars of iron;
Bible in Basic English (BBE)
I will go before you, and make the rough places level: the doors of brass will be broken, and the iron rods cut in two:
Darby Translation (DBY)
I will go before thee, and make the elevated places plain; I will break in pieces the brazen doors, and cut asunder the bars of iron;
Webster's Bible (WBS)
I will go before thee, and make the crooked places straight: I will break in pieces the gates of brass, and cut asunder the bars of iron:
Young's Literal Translation (YLT)
'I go before thee, and crooked places make straight, Two-leaved doors of brass I shiver, And bars of iron I cut asunder,

Read in context

  1. 1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
  2. 2ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
  3. 3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
  4. 4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
Read all of Isaiah 45

Cross references

Original words (Hebrew)

Isaiah 45:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.