Skip to content
ThuthiThuthiThuthi
Isaiah · chapter 45 · verse 22

Isaiah 45:22 in Kannada

ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

Ellaa digantagalavare, nanna kadege nodi rakshaneyannu hondiri; yaakandare naane devaru, nanna horatu yaaroo illa.

Isaiah 45:22 in English

King James Version (KJV)
Look unto me, and be ye saved, all the ends of the earth: for I [am] God, and [there is] none else.
World English Bible (WEB)
“Look to me, and be saved, all the ends of the earth; for I am God, and there is no other.
American Standard Version (ASV)
Look unto me, and be ye saved, all the ends of the earth; for I am God, and there is none else.
Bible in Basic English (BBE)
Let your hearts be turned to me, so that you may have salvation, all the ends of the earth: for I am God, and there is no other.
Darby Translation (DBY)
Look unto me, and be ye saved, all the ends of the earth: for I [am] God, and there is none else.
Webster's Bible (WBS)
Look to me, and be ye saved, all the ends of the earth: for I [am] God, and [there is] none else.
Young's Literal Translation (YLT)
Turn to Me, and be saved, all ends of the earth, For I [am] God, and there is none else.

Read in context

  1. 20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
  2. 21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
  3. 22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
  4. 23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
  5. 24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
Read all of Isaiah 45

Cross references

Original words (Hebrew)

Isaiah 45:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.