Isaiah · chapter 45 · verse 23
Isaiah 45:23 in Kannada
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
Nannashtakke naane aaneyannu ittiddene, neetiyulla vaakyavu nanna baayinda horatide, adu hindirugadu: ellaroo nanage addabeeluvaru, prati naaligeyu pratijnye maadu vadu.
Isaiah 45:23 in English
- King James Version (KJV)
- I have sworn by myself, the word is gone out of my mouth [in] righteousness, and shall not return, That unto me every knee shall bow, every tongue shall swear.
- World English Bible (WEB)
- I have sworn by myself. The word has gone out of my mouth in righteousness, and will not be revoked, that to me every knee shall bow, every tongue shall take an oath.
- American Standard Version (ASV)
- By myself have I sworn, the word is gone forth from my mouth [in] righteousness, and shall not return, that unto me every knee shall bow, every tongue shall swear.
- Bible in Basic English (BBE)
- By myself have I taken an oath, a true word has gone from my mouth, and will not be changed, that to me every knee will be bent, and every tongue will give honour.
- Darby Translation (DBY)
- I have sworn by myself, the word is gone out of my mouth [in] righteousness and shall not return, that unto me every knee shall bow, every tongue shall swear.
- Webster's Bible (WBS)
- I have sworn by myself, the word is gone out of my mouth [in] righteousness, and shall not return, That to me every knee shall bow, every tongue shall swear.
- Young's Literal Translation (YLT)
- By Myself I have sworn, Gone out from my mouth in righteousness hath a word, And it turneth not back, That to Me, bow doth every knee, every tongue swear.
Read in context
- 21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
- 22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- 23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- 24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- 25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
Cross references
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Romans 14:10–12 ರೋಮಾಪುರದವರಿಗೆ 14:10–12ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Hebrews 6:13–18 ಇಬ್ರಿಯರಿಗೆ 6:13–18ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Psalm 63:11 ಕೀರ್ತನೆಗಳು 63:11ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- Isaiah 44:3–5 ಯೆಶಾಯ 44:3–5ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು. ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- Psalm 132:2 ಕೀರ್ತನೆಗಳು 132:2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
- Genesis 22:15–18 ಆದಿಕಾಂಡ 22:15–18ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು. ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.