Isaiah · chapter 45 · verse 25
Isaiah 45:25 in Kannada
ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
Israayelina santaanadavarellaroo kartanalli neetivantaraagi hechchalapaduvaru.
Isaiah 45:25 in English
- King James Version (KJV)
- In the LORD shall all the seed of Israel be justified, and shall glory.
- World English Bible (WEB)
- All the offspring of Israel will be justified in the LORD, and will rejoice!
- American Standard Version (ASV)
- In Jehovah shall all the seed of Israel be justified, and shall glory.
- Bible in Basic English (BBE)
- In the Lord will all the seed of Israel get their rights, and they will give glory to him.
- Darby Translation (DBY)
- In Jehovah shall all the seed of Israel be justified, and shall glory.
- Webster's Bible (WBS)
- In the LORD shall all the seed of Israel be justified, and shall glory.
- Young's Literal Translation (YLT)
- In Jehovah are all the seed of Israel justified, And they boast themselves.'
Read in context
- 23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- 24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- 25ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
Cross references
- Galatians 3:27–29 ಗಲಾತ್ಯದವರಿಗೆ 3:27–29ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Isaiah 41:16 ಯೆಶಾಯ 41:16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Romans 9:6–8 ರೋಮಾಪುರದವರಿಗೆ 9:6–8ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Psalm 22:23 ಕೀರ್ತನೆಗಳು 22:23ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Isaiah 65:9 ಯೆಶಾಯ 65:9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- Isaiah 65:23 ಯೆಶಾಯ 65:23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
- Jeremiah 9:23–24 ಯೆರೆಮೀಯ 9:23–24ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.