Skip to content
ThuthiThuthiThuthi
Isaiah · chapter 45 · verse 3

Isaiah 45:3 in Kannada

ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.

Ninnannu hesaru hididu kareyuva kartanu naane, israayelina devaru endu neenu tilidukolluva haage kattalalli bachchittiruva bandaaravannoo gupta sthalagalalli mare maadida nidhi nikshepagalannoo ninage koduvenu.

Isaiah 45:3 in English

King James Version (KJV)
And I will give thee the treasures of darkness, and hidden riches of secret places, that thou mayest know that I, the LORD, which call [thee] by thy name, [am] the God of Israel.
World English Bible (WEB)
I will give you the treasures of darkness and hidden riches of secret places, that you may know that it is I, the LORD, who calls you by your name, even the God of Israel.
American Standard Version (ASV)
and I will give thee the treasures of darkness, and hidden riches of secret places, that thou mayest know that it is I, Jehovah, who call thee by thy name, even the God of Israel.
Bible in Basic English (BBE)
And I will give you the stores of the dark, and the wealth of secret places, so that you may be certain that I am the Lord, who gave you your name, even the God of Israel.
Darby Translation (DBY)
and I will give thee the treasures of darkness, and hidden riches of secret places; that thou mayest know that I, Jehovah, who call thee by name, [am] the God of Israel.
Webster's Bible (WBS)
And I will give thee the treasures of darkness, and hidden riches of secret places, that thou mayest know that I, the LORD, who call [thee] by thy name, [am] the God of Israel.
Young's Literal Translation (YLT)
And have given to thee treasures of darkness, Even treasures of secret places, So that thou knowest that I, Jehovah, Who am calling on thy name — [am] the God of Israel.

Read in context

  1. 1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
  2. 2ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
  3. 3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
  4. 4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
  5. 5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
Read all of Isaiah 45

Cross references

Original words (Hebrew)

Isaiah 45:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.