Skip to content
ThuthiThuthiThuthi
Isaiah · chapter 45 · verse 4

Isaiah 45:4 in Kannada

ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.

Nanna sevakanaada yaakobanigaagi, naanu aadu konda israayeligaagi hesaru hididu ninnannu karediddene; neenu nannannu ariyadavanaagiddaroo ninage adda hesarannu ittiddene.

Isaiah 45:4 in English

King James Version (KJV)
For Jacob my servant’s sake, and Israel mine elect, I have even called thee by thy name: I have surnamed thee, though thou hast not known me.
World English Bible (WEB)
For Jacob my servant’s sake, and Israel my chosen, I have called you by your name. I have given you a title, though you have not known me.
American Standard Version (ASV)
For Jacob my servant’s sake, and Israel my chosen, I have called thee by thy name: I have surnamed thee, though thou hast not known me.
Bible in Basic English (BBE)
Because of Jacob my servant, and Israel whom I have taken for myself, I have sent for you by name, giving you a name of honour, though you had no knowledge of me.
Darby Translation (DBY)
For Jacob my servant's sake, and Israel mine elect, I have called thee by thy name; I surnamed thee, though thou didst not know me;
Webster's Bible (WBS)
For Jacob my servant's sake, and Israel my elect, I have even called thee by thy name: I have surnamed thee, though thou hast not known me:
Young's Literal Translation (YLT)
For the sake of my servant Jacob, And of Israel My chosen, I call also thee by thy name, I surname thee, And thou hast not known Me.

Read in context

  1. 2ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
  2. 3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
  3. 4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
  4. 5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
  5. 6ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
Read all of Isaiah 45

Cross references

Original words (Hebrew)

Isaiah 45:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.