Isaiah · chapter 45 · verse 5
Isaiah 45:5 in Kannada
ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
Naane kartanu, mattobbanilla; nanna horatu yaava devaroo illa; neenu nannannu ariyadanaagiddaroo ninage nadukattuvenu.
Isaiah 45:5 in English
- King James Version (KJV)
- I [am] the LORD, and [there is] none else, [there is] no God beside me: I girded thee, though thou hast not known me:
- World English Bible (WEB)
- I am the LORD, and there is no one else. Besides me, there is no God. I will strengthen you, though you have not known me,
- American Standard Version (ASV)
- I am Jehovah, and there is none else; besides me there is no God. I will gird thee, though thou hast not known me;
- Bible in Basic English (BBE)
- I am the Lord, and there is no other; there is no God but me: I will make you ready for war, though you had no knowledge of me:
- Darby Translation (DBY)
- I [am] Jehovah, and there is none else; there is no God beside me: I girded thee, and thou hast not known me;
- Webster's Bible (WBS)
- I [am] the LORD, and [there is] none else, [there is] no God besides me: I girded thee, though thou hast not known me:
- Young's Literal Translation (YLT)
- I [am] Jehovah, and there is none else, Except Me there is no God, I gird thee, and thou hast not known Me.
Read in context
- 3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- 4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
- 5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- 6ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
- 7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
Cross references
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Isaiah 44:8 ಯೆಶಾಯ 44:8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Isaiah 46:9 ಯೆಶಾಯ 46:9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- Joel 2:27 ಯೋವೇಲ 2:27ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- 1 Kings 8:60 1 ಅರಸುಗಳು 8:60ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
- Isaiah 45:21–22 ಯೆಶಾಯ 45:21–22ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Deuteronomy 4:35 ಧರ್ಮೋಪದೇಶಕಾಂಡ 4:35ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
- Isaiah 45:14–18 ಯೆಶಾಯ 45:14–18ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ. ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ. ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು. ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ. ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- Deuteronomy 4:39 ಧರ್ಮೋಪದೇಶಕಾಂಡ 4:39ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
- Job 12:21 ಯೋಬನು 12:21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
- Psalm 18:39 ಕೀರ್ತನೆಗಳು 18:39ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.