Skip to content
ThuthiThuthiThuthi
Isaiah · chapter 45 · verse 6

Isaiah 45:6 in Kannada

ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.

Moodanadinda paduvanada varege iruvavarellaroo tilidukolluvante nanna horatu yaaroo illa, naane kartanu matto bbanu illa.

Isaiah 45:6 in English

King James Version (KJV)
That they may know from the rising of the sun, and from the west, that [there is] none beside me. I [am] the LORD, and [there is] none else.
World English Bible (WEB)
that they may know from the rising of the sun, and from the west, that there is no one besides me. I am the LORD, and there is no one else.
American Standard Version (ASV)
that they may know from the rising of the sun, and from the west, that there is none besides me: I am Jehovah, and there is none else.
Bible in Basic English (BBE)
So that they may see from the east and from the west that there is no God but me: I am the Lord, and there is no other.
Darby Translation (DBY)
— that they may know from the rising of the sun, and from the going down, that there is none beside me. I [am] Jehovah, and there is none else;
Webster's Bible (WBS)
That they may know from the rising of the sun, and from the west, that [there is] none besides me. I [am] the LORD, and [there is] none else.
Young's Literal Translation (YLT)
So that they know from the rising of the sun, And from the west, that there is none besides Me, I [am] Jehovah, and there is none else,

Read in context

  1. 4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
  2. 5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
  3. 6ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
  4. 7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
  5. 8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
Read all of Isaiah 45

Cross references

Original words (Hebrew)

Isaiah 45:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.