Skip to content
ThuthiThuthiThuthi
Isaiah · chapter 45 · verse 7

Isaiah 45:7 in Kannada

ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.

Naanu belakannu roopisuvavanoo kattalannu nirmisuvavanoo samaadhaanavannu maadu vavanoo kettaddannu nirmisuvavanoo naane; karta naada naane ivugalannellaa maaduttene.

Isaiah 45:7 in English

King James Version (KJV)
I form the light, and create darkness: I make peace, and create evil: I the LORD do all these [things].
World English Bible (WEB)
I form the light and create darkness. I make peace and create calamity. I am the LORD, who does all these things.
American Standard Version (ASV)
I form the light, and create darkness; I make peace, and create evil; I am Jehovah, that doeth all these things.
Bible in Basic English (BBE)
I am the giver of light and the maker of the dark; causing blessing, and sending troubles; I am the Lord, who does all these things.
Darby Translation (DBY)
forming the light and creating darkness, making peace and creating evil: I, Jehovah, do all these things.
Webster's Bible (WBS)
I form the light, and create darkness: I make peace, and create evil: I the LORD do all these [things] .
Young's Literal Translation (YLT)
Forming light, and preparing darkness, Making peace, and preparing evil, I [am] Jehovah, doing all these things.'

Read in context

  1. 5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
  2. 6ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
  3. 7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
  4. 8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
  5. 9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
Read all of Isaiah 45

Cross references

Original words (Hebrew)

Isaiah 45:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.