Isaiah · chapter 45 · verse 9
Isaiah 45:9 in Kannada
ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
Tannannu roopisidavana sangada vaada maaduvava nige ayyo! Bokiyu bhoomiya bokiya sangadavaada maadali; mannu roopisuvavanige --neenu enu maaduttee endoo ninna kelasavu --avanige kaiyilla andeete?
Isaiah 45:9 in English
- King James Version (KJV)
- Woe unto him that striveth with his Maker! [Let] the potsherd [strive] with the potsherds of the earth. Shall the clay say to him that fashioneth it, What makest thou? or thy work, He hath no hands?
- World English Bible (WEB)
- Woe to him who strives with his Maker— a clay pot among the clay pots of the earth! Shall the clay ask him who fashions it, ‘What are you making?’ or your work, ‘He has no hands’?
- American Standard Version (ASV)
- Woe unto him that striveth with his Maker! a potsherd among the potsherds of the earth! Shall the clay say to him that fashioneth it, What makest thou? or thy work, He hath no hands?
- Bible in Basic English (BBE)
- Cursed is he who has an argument with his Maker, the pot which has an argument with the Potter! Will the wet earth say to him who is working with it, What are you doing, that your work has nothing by which it may be gripped?
- Darby Translation (DBY)
- Woe unto him that striveth with his Maker! Let a potsherd [strive] with the potsherds of the earth. Shall the clay say to him that formeth it, What makest thou? Or thy work, He hath no hands?
- Webster's Bible (WBS)
- Woe to him that contendeth with his Maker! [Let] the potsherd [contend] with the potsherds of the earth. Shall the clay say to him that fashioneth it, What makest thou? or thy work, He hath no hands?
- Young's Literal Translation (YLT)
- Woe [to] him who is striving with his Former, (A potsherd with potsherds of the ground!) Doth clay say to its Framer, 'What dost thou?' And thy work, 'He hath no hands?'
Read in context
- 7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- 8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
- 9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- 10ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
- 11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
Cross references
- Romans 9:20–21 ರೋಮಾಪುರದವರಿಗೆ 9:20–21ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ? ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Isaiah 29:16 ಯೆಶಾಯ 29:16ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
- Jeremiah 18:6 ಯೆರೆಮೀಯ 18:6ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Psalm 2:2–9 ಕೀರ್ತನೆಗಳು 2:2–9ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
- Job 40:8–9 ಯೋಬನು 40:8–9ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ? ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Jeremiah 50:24 ಯೆರೆಮೀಯ 50:24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
- Exodus 9:16–17 ವಿಮೋಚನಕಾಂಡ 9:16–17ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ. ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- Job 15:24–26 ಯೋಬನು 15:24–26ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ. ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
Original words (Hebrew)
- Woe · H1945הוֹי hôwy
- striveth · H7378רִיב rîyb
- Maker · H3335יָצַר yâtsar
- potsherd · H2789חֶרֶשׂ cheres
- potsherds · H2789חֶרֶשׂ cheres
- earth · H127אֲדָמָה ʼădâmâh
- clay · H2563חֹמֶר chômer
- say · H559אָמַר ʼâmar
- fashioneth · H3335יָצַר yâtsar
- makest · H6213עָשָׂה ʻâsâh
- work · H6467פֹּעַל pôʻal
- hands · H3027יָד yâd