Skip to content
ThuthiThuthiThuthi
Isaiah · chapter 46 · verse 10

Isaiah 46:10 in Kannada

ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

Aarambhadalliye antyavannoo poorvakaaladinda innoo nadeyada sangatigalannoo prakatisiddene; nanna aalochaneyu nilluva dendoo naanu mechchiddannellaa maaduvenendoo aruhiddene.

Isaiah 46:10 in English

King James Version (KJV)
Declaring the end from the beginning, and from ancient times [the things] that are not [yet] done, saying, My counsel shall stand, and I will do all my pleasure:
World English Bible (WEB)
I declare the end from the beginning, and from ancient times things that are not yet done. I say: My counsel will stand, and I will do all that I please.
American Standard Version (ASV)
declaring the end from the beginning, and from ancient times things that are not [yet] done; saying, My counsel shall stand, and I will do all my pleasure;
Bible in Basic English (BBE)
Making clear from the first what is to come, and from past times the things which have not so far come about; saying, My purpose is fixed, and I will do all my pleasure;
Darby Translation (DBY)
declaring the end from the beginning, and from ancient times the things that are not yet done, saying, My counsel shall stand, and I will do all my pleasure;
Webster's Bible (WBS)
Declaring the end from the beginning, and from ancient times [the things] that are not [yet] done, saying, My counsel shall stand, and I will do all my pleasure:
Young's Literal Translation (YLT)
Declaring from the beginning the latter end, And from of old that which hath not been done, Saying, 'My counsel doth stand, And all My delight I do.'

Read in context

  1. 8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
  2. 9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
  3. 10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
  4. 11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
  5. 12ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
Read all of Isaiah 46

Cross references

Original words (Hebrew)

Isaiah 46:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.