Skip to content
ThuthiThuthiThuthi
Isaiah · chapter 46 · verse 12

Isaiah 46:12 in Kannada

ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.

Kathina hrudayavullavare, neetige dooravaadavare, nanage kivigodiri;nanna neetiyannu hattirakke baramaaduvenu, adu innu dooravaagiradu. Nanna rakshaneyu innu tadavaa gadu; nanna mahimeyaagiruva israayeli goskara cheeyoninalli rakshaneyannu untu maaduvenu.

Isaiah 46:12 in English

King James Version (KJV)
Hearken unto me, ye stouthearted, that [are] far from righteousness:
World English Bible (WEB)
Listen to me, you stubborn-hearted, who are far from righteousness!
American Standard Version (ASV)
Hearken unto me, ye stout-hearted, that are far from righteousness:
Bible in Basic English (BBE)
Give ear to me, you feeble-hearted, who have no faith in my righteousness:
Darby Translation (DBY)
Hearken unto me, ye stout-hearted, that are far from righteousness:
Webster's Bible (WBS)
Hearken to me, ye stout-hearted, that [are] far from righteousness:
Young's Literal Translation (YLT)
Hearken unto Me, ye mighty in heart, Who are far from righteousness.

Read in context

  1. 10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
  2. 11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
  3. 12ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
  4. 13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
Read all of Isaiah 46

Cross references

Original words (Hebrew)

Isaiah 46:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.