Isaiah · chapter 46 · verse 2
Isaiah 46:2 in Kannada
ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
Ottige kuggi, boggive. Tamma mele bidda bhaaravannu hottu nirvahisalaarade taave serege hodavu.
Isaiah 46:2 in English
- King James Version (KJV)
- They stoop, they bow down together; they could not deliver the burden, but themselves are gone into captivity.
- World English Bible (WEB)
- They stoop and they bow down together. They could not deliver the burden, but they have gone into captivity.
- American Standard Version (ASV)
- They stoop, they bow down together; they could not deliver the burden, but themselves are gone into captivity.
- Bible in Basic English (BBE)
- They are bent down, they are falling together: they were not able to keep their images safe, but they themselves have been taken prisoner.
- Darby Translation (DBY)
- They bend, they are bowed down together; they could not deliver the burden, and themselves are gone into captivity.
- Webster's Bible (WBS)
- They stoop, they bow down together; they could not deliver the burden, but themselves have gone into captivity.
- Young's Literal Translation (YLT)
- They have stooped, they have bowed together, They have not been able to deliver the burden, And themselves into captivity have gone.
Read in context
- 1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- 2ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
- 3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
- 4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
Cross references
- Jeremiah 48:7 ಯೆರೆಮೀಯ 48:7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
- Judges 18:17–18 ನ್ಯಾಯಸ್ಥಾಪಕರು 18:17–18ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು. ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು.
- 2 Samuel 5:21 2 ಸಮುವೇಲನು 5:21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
- Judges 18:24 ನ್ಯಾಯಸ್ಥಾಪಕರು 18:24ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
- Jeremiah 43:12–13 ಯೆರೆಮೀಯ 43:12–13ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು. ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Hosea 10:5–6 ಹೋಶೇಯ 10:5–6ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು. ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Isaiah 44:17 ಯೆಶಾಯ 44:17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
- Isaiah 37:19 ಯೆಶಾಯ 37:19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- Isaiah 37:12 ಯೆಶಾಯ 37:12ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
- Isaiah 36:18–19 ಯೆಶಾಯ 36:18–19ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?