Skip to content
ThuthiThuthiThuthi
Isaiah · chapter 46 · verse 5

Isaiah 46:5 in Kannada

ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?

Nannannu yaarige sarikatti holiseeri, (ibbaru) nanna samaanarendu nannannu yaarodane sama maadeeri?

Isaiah 46:5 in English

King James Version (KJV)
To whom will ye liken me, and make [me] equal, and compare me, that we may be like?
World English Bible (WEB)
“To whom will you compare me, and consider my equal, and compare me, as if we were the same?
American Standard Version (ASV)
To whom will ye liken me, and make me equal, and compare me, that we may be like?
Bible in Basic English (BBE)
Who in your eyes is my equal? or what comparison will you make with me?
Darby Translation (DBY)
To whom will ye liken me and make me equal, or compare me, that we may be like?
Webster's Bible (WBS)
To whom will ye liken me, and make [me] equal, and compare me, that we may be like?
Young's Literal Translation (YLT)
To whom do ye liken Me, and make equal? And compare Me, that we may be like?

Read in context

  1. 3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
  2. 4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
  3. 5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?
  4. 6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
  5. 7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
Read all of Isaiah 46

Cross references

Original words (Hebrew)

Isaiah 46:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.