Skip to content
ThuthiThuthiThuthi
Isaiah · chapter 46 · verse 8

Isaiah 46:8 in Kannada

ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;

Drohigale, idannu jnyaapakadallittukondu, nimmannu manushyarendu torisiri, adannu tirugi nimma manassige tandukolliri;

Isaiah 46:8 in English

King James Version (KJV)
Remember this, and shew yourselves men: bring [it] again to mind, O ye transgressors.
World English Bible (WEB)
“Remember this, and show yourselves men. Bring it to mind again, you transgressors.
American Standard Version (ASV)
Remember this, and show yourselves men; bring it again to mind, O ye transgressors.
Bible in Basic English (BBE)
Keep this in mind and be shamed; let it come back to your memory, you sinners.
Darby Translation (DBY)
Remember this, and shew yourselves men; call it to mind, ye transgressors.
Webster's Bible (WBS)
Remember this, and show yourselves men: bring [it] again to mind, O ye transgressors.
Young's Literal Translation (YLT)
Remember this, and shew yourselves men, Turn [it] back, O transgressors, to the heart.

Read in context

  1. 6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
  2. 7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
  3. 8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
  4. 9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
  5. 10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
Read all of Isaiah 46

Cross references

Original words (Hebrew)

Isaiah 46:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.