Skip to content
ThuthiThuthiThuthi
Isaiah · chapter 46 · verse 9

Isaiah 46:9 in Kannada

ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.

Puraatanada hale sangatigalannu jnyaapisikolliri; naane devaru, mattobbanilla; naane devaru, nanage sarisamaa nanu illa.

Isaiah 46:9 in English

King James Version (KJV)
Remember the former things of old: for I [am] God, and [there is] none else; [I am] God, and [there is] none like me,
World English Bible (WEB)
Remember the former things of old; for I am God, and there is no other. I am God, and there is none like me.
American Standard Version (ASV)
Remember the former things of old: for I am God, and there is none else; [I am] God, and there is none like me;
Bible in Basic English (BBE)
Let the things which are past come to your memory: for I am God, and there is no other; I am God, and there is no one like me;
Darby Translation (DBY)
Remember the former things of old; for I [am] God, and there is none else; [I am] God, and there is none like me;
Webster's Bible (WBS)
Remember the former things of old: for I [am] God, and [there is] none else; I [am] God, and [there is] none like me,
Young's Literal Translation (YLT)
Remember former things of old, For I [am] Mighty, and there is none else, God — and there is none like Me.

Read in context

  1. 7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
  2. 8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
  3. 9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
  4. 10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
  5. 11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
Read all of Isaiah 46

Cross references

Original words (Hebrew)

Isaiah 46:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.