Skip to content
ThuthiThuthiThuthi
Isaiah · chapter 47 · verse 11

Isaiah 47:11 in Kannada

ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.

Aadadarinda neenu mantrisi nivaarisa laarada kedu ninna mele baruvadu. Neenu pariharisalaagada vipattu ninna mele beeluvadu; ninage tiliyada naashanavu pakkane ninna mele baruvadu.

Isaiah 47:11 in English

King James Version (KJV)
Therefore shall evil come upon thee; thou shalt not know from whence it riseth: and mischief shall fall upon thee; thou shalt not be able to put it off: and desolation shall come upon thee suddenly, [which] thou shalt not know.
World English Bible (WEB)
Therefore disaster will come on you. You won’t know when it dawns. Mischief will fall on you. You won’t be able to put it away. Desolation will come on you suddenly, which you don’t understand.
American Standard Version (ASV)
Therefore shall evil come upon thee; thou shalt not know the dawning thereof: and mischief shall fall upon thee; thou shalt not be able to put it away: and desolation shall come upon thee suddenly, which thou knowest not.
Bible in Basic English (BBE)
Because of this evil will come on you, which may not be turned away for any price: and trouble will overtake you, from which no money will give salvation: destruction will come on you suddenly, without your knowledge.
Darby Translation (DBY)
But evil shall come upon thee — thou shalt not know from whence it riseth; and mischief shall fall upon thee, which thou shalt not be able to ward off; and desolation that thou suspectest not shall come upon thee suddenly.
Webster's Bible (WBS)
Therefore shall evil come upon thee; thou shalt not know from whence it riseth: and mischief shall fall upon thee; thou shalt not be able to put it off: and desolation shall come upon thee suddenly, [which] thou shalt not know.
Young's Literal Translation (YLT)
And come in on thee hath evil, Thou knowest not its rising, And fall on thee doth mischief, Thou art not able to pacify it, And come on thee suddenly doth desolation, Thou knowest not.

Read in context

  1. 9ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
  2. 10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
  3. 11ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
  4. 12ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
  5. 13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
Read all of Isaiah 47

Cross references

Original words (Hebrew)

Isaiah 47:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.