Isaiah · chapter 47 · verse 12
Isaiah 47:12 in Kannada
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
Ninna maatagala sangada nintuko ninna yauvanadaarabhya besattu abhyaasisiruva ninna mantratantragalannoo ninna maatagalannoo lekkavillade prayogisu; idarinda ondu vele ninage laabhavaadeetu. Ondu vele neenu edu raagi nillabahudu.
Isaiah 47:12 in English
- King James Version (KJV)
- Stand now with thine enchantments, and with the multitude of thy sorceries, wherein thou hast laboured from thy youth; if so be thou shalt be able to profit, if so be thou mayest prevail.
- World English Bible (WEB)
- “Stand now with your enchantments and with the multitude of your sorceries, in which you have labored from your youth, as if you might profit, as if you might prevail.
- American Standard Version (ASV)
- Stand now with thine enchantments, and with the multitude of thy sorceries, wherein thou hast labored from thy youth; if so be thou shalt be able to profit, if so be thou mayest prevail.
- Bible in Basic English (BBE)
- Go on now with your secret arts, and all your wonder-working, to which you have given yourself up from your earliest days; it may be that they will be of profit to you, or by them you may put fear into your attackers.
- Darby Translation (DBY)
- Stand now with thine enchantments and with the multitude of thy sorceries, wherein thou hast laboured from thy youth; if so be thou shalt be able to turn them to profit, if so be thou mayest cause terror.
- Webster's Bible (WBS)
- Stand now with thy enchantments, and with the multitude of thy sorceries, in which thou hast labored from thy youth; if thou shalt be able to profit, if thou mayest prevail.
- Young's Literal Translation (YLT)
- Stand, I pray thee, in thy charms, And in the multitude of thy sorceries, In which thou hast laboured from thy youth, It may be thou art able to profit, It may be thou dost terrify!
Read in context
- 10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
- 11ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
- 12ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
- 13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
- 14ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
Cross references
- Acts 13:8–12 ಅಪೊಸ್ತಲರ ಕೃತ್ಯಗಳು 13:8–12ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ). ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ-- ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ? ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು. ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
- Nahum 3:4 ನಹೂಮ 3:4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
- Isaiah 47:9–10 ಯೆಶಾಯ 47:9–10ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- Exodus 8:18–19 ವಿಮೋಚನಕಾಂಡ 8:18–19ಮಂತ್ರಗಾರರು ಹೇನುಗಳನ್ನು ಬರಮಾಡುವದಕ್ಕೆ ತಮ್ಮ ಮಂತ್ರಗಳಿಂದ ಪ್ರಯತ್ನಿಸಿ ದರು, ಆದರೆ ಆಗದೆ ಹೋಯಿತು. ಹೀಗೆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು. ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- Exodus 7:11 ವಿಮೋಚನಕಾಂಡ 7:11ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.
- Exodus 8:7 ವಿಮೋಚನಕಾಂಡ 8:7ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- Daniel 5:7–9 ದಾನಿಯೇಲನು 5:7–9ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು. ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು. ಆಗ ಅರಸ ನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು, ಅವನ ಮುಖವು ಕಳೆಗುಂದಿತು. ಅವನ ಪ್ರಭುಗಳು ವಿಸ್ಮಯಗೊಂಡರು.
- Revelation 17:4–6 ಪ್ರಕಟನೆ 17:4–6ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ