Skip to content
ThuthiThuthiThuthi
Isaiah · chapter 47 · verse 14

Isaiah 47:14 in Kannada

ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.

Igo, avarellaa koole yantiruvaru, benkiyu avarannu suttubidu vadu, jvaaleya shaktiyinda tammannu rakshisikolla laararu; illave kaayisikolluvadakke kendaviru vadilla, hattira kootukollalu benki illa.neenu prayaasa pattavugalellaa ninage heegaaguvavu; ninna yauvana praayadinda ninna vartakaru chaduri tamma tamma praantyakke hogi biduvaru; ninnannu rakshisalu obbanoo iranu.

Isaiah 47:14 in English

King James Version (KJV)
Behold, they shall be as stubble; the fire shall burn them; they shall not deliver themselves from the power of the flame: [there shall] not [be] a coal to warm at, [nor] fire to sit before it.
World English Bible (WEB)
Behold, they are like stubble. The fire will burn them. They won’t deliver themselves from the power of the flame. It won’t be a coal to warm at or a fire to sit by.
American Standard Version (ASV)
Behold, they shall be as stubble; the fire shall burn them; they shall not deliver themselves from the power of the flame: it shall not be a coal to warm at, nor a fire to sit before.
Bible in Basic English (BBE)
Truly, they have become like dry stems, they have been burned in the fire; they are not able to keep themselves safe from the power of the flame: it is not a coal for warming them, or a fire by which a man may be seated.
Darby Translation (DBY)
Behold, they shall be as stubble, the fire shall burn them; they shall not deliver themselves from the power of the flame: there shall not be a coal to warm at, [nor] fire to sit before it.
Webster's Bible (WBS)
Behold, they shall be as stubble; the fire shall burn them; they shall not deliver themselves from the power of the flame: [there shall] not [be] a coal to warm at, [nor] fire to sit before it.
Young's Literal Translation (YLT)
Lo, they have been as stubble! Fire hath burned them, They deliver not themselves from the power of the flame, There is not a coal to warm them, a light to sit before it.

Read in context

  1. 12ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
  2. 13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
  3. 14ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
  4. 15ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
Read all of Isaiah 47

Cross references

Original words (Hebrew)

Isaiah 47:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.