Isaiah · chapter 47 · verse 2
Isaiah 47:2 in Kannada
ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
Beesuva kallannu hididu hittannu beesu, musukannu tegeduhaaki ninna kaalannu baridumaadi, todeyannu muchchade nadigalannu haaduhogu.
Isaiah 47:2 in English
- King James Version (KJV)
- Take the millstones, and grind meal: uncover thy locks, make bare the leg, uncover the thigh, pass over the rivers.
- World English Bible (WEB)
- Take the millstones and grind flour. Remove your veil, lift up your skirt, uncover your legs, and wade through the rivers.
- American Standard Version (ASV)
- Take the millstones, and grind meal; remove thy veil, strip off the train, uncover the leg, pass through the rivers.
- Bible in Basic English (BBE)
- Take the crushing-stones and get the meal crushed: take off your veil, put away your robe, let your legs be uncovered, go through the rivers.
- Darby Translation (DBY)
- Take the millstones, and grind meal; remove thy veil, lift up the train, uncover the leg, pass over rivers:
- Webster's Bible (WBS)
- Take the millstones, and grind meal: uncover thy locks, make bare the leg, uncover the thigh, pass over the rivers.
- Young's Literal Translation (YLT)
- Take millstones, and grind flour, Remove thy veil, draw up the skirt, Uncover the leg, pass over the floods.
Read in context
- 1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
- 2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
- 3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- 4ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
Cross references
- Matthew 24:41 ಮತ್ತಾಯನು 24:41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
- Isaiah 20:4 ಯೆಶಾಯ 20:4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- Exodus 11:5 ವಿಮೋಚನಕಾಂಡ 11:5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
- Luke 17:35 ಲೂಕನು 17:35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
- Isaiah 32:11 ಯೆಶಾಯ 32:11ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
- Ezekiel 16:37–39 ಯೆಹೆಜ್ಕೇಲನು 16:37–39ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
- Nahum 3:5–6 ನಹೂಮ 3:5–6ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ. ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
- Genesis 24:65 ಆದಿಕಾಂಡ 24:65ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
- Job 31:10 ಯೋಬನು 31:10ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Jeremiah 13:26 ಯೆರೆಮೀಯ 13:26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Original words (Hebrew)
- Take · H3947לָקַח lâqach
- millstones · H7347רֵחֶה rêcheh
- grind · H2912טָחַן ṭâchan
- meal · H7058קֶמַח qemach
- uncover · H1540גָּלָה gâlâh
- locks · H6777צַמָּה tsammâh
- bare · H2834חָשַׂף châsaph
- leg · H7640שֹׁבֶל shôbel
- uncover · H1540גָּלָה gâlâh
- thigh · H7785שׁוֹק shôwq
- over · H5674עָבַר ʻâbar
- rivers · H5104נָהָר nâhâr