Skip to content
ThuthiThuthiThuthi
Isaiah · chapter 47 · verse 4

Isaiah 47:4 in Kannada

ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.

Namma vimochakanigaadaro, sainyagala kartanu embade aatana hesaru, aatane israayelina parishuddhanu.

Isaiah 47:4 in English

King James Version (KJV)
[As for] our redeemer, the LORD of hosts [is] his name, the Holy One of Israel.
World English Bible (WEB)
Our Redeemer, the LORD of Armies is his name, is the Holy One of Israel.
American Standard Version (ASV)
Our Redeemer, Jehovah of hosts is his name, the Holy One of Israel.
Bible in Basic English (BBE)
Says the Lord who takes up our cause; the Lord of armies is his name, the Holy One of Israel.
Darby Translation (DBY)
Our Redeemer, Jehovah of hosts is his name, the Holy One of Israel. ...
Webster's Bible (WBS)
[As for] our Redeemer, the LORD of hosts [is] his name, the Holy One of Israel.
Young's Literal Translation (YLT)
Our redeemer [is] Jehovah of Hosts, His name [is] the Holy One of Israel.

Read in context

  1. 2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
  2. 3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
  3. 4ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
  4. 5ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
  5. 6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
Read all of Isaiah 47

Cross references

Original words (Hebrew)

Isaiah 47:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.