Isaiah · chapter 47 · verse 9
Isaiah 47:9 in Kannada
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
Onde dinadolage ondu kshanadalle, putra shoka mattu vidhavaa sthitiyu iveradoo ninage baruvavu; ninna mantragalu bahalavaagiruvada rindaloo ninna maatagalu hechchaagiruvadarindaloo avu sampoornavaagi ninna mele baruvavu.
Isaiah 47:9 in English
- King James Version (KJV)
- But these two [things] shall come to thee in a moment in one day, the loss of children, and widowhood: they shall come upon thee in their perfection for the multitude of thy sorceries, [and] for the great abundance of thine enchantments.
- World English Bible (WEB)
- But these two things will come to you in a moment in one day: the loss of children and widowhood. They will come on you in their full measure, in the multitude of your sorceries, and the great abundance of your enchantments.
- American Standard Version (ASV)
- but these two things shall come to thee in a moment in one day, the loss of children, and widowhood; in their full measure shall they come upon thee, in the multitude of thy sorceries, and the great abundance of thine enchantments.
- Bible in Basic English (BBE)
- But these two things will come on you suddenly in one day, the loss of children and of husband: in full measure they will come on you, for all your secret arts, and all your wonders.
- Darby Translation (DBY)
- yet these two things shall come upon thee in a moment, in one day, loss of children and widowhood; they shall come upon thee in full measure for the multitude of thy sorceries, for the great abundance of thine enchantments.
- Webster's Bible (WBS)
- But these two [things] shall come to thee in a moment in one day, the loss of children, and widowhood: they shall come upon thee in their perfection, for the multitude of thy sorceries, [and] for the great abundance of thy enchantments.
- Young's Literal Translation (YLT)
- And come in to thee do these two things, In a moment, in one day, childlessness and widowhood, According to their perfection they have come upon thee, In the multitude of thy sorceries, In the exceeding might of thy charms.
Read in context
- 7ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
- 8ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
- 9ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
- 10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
- 11ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
Cross references
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Psalm 73:19 ಕೀರ್ತನೆಗಳು 73:19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Nahum 3:4 ನಹೂಮ 3:4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
- Isaiah 47:12–13 ಯೆಶಾಯ 47:12–13ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
- Revelation 18:8–10 ಪ್ರಕಟನೆ 18:8–10ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ. ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Jeremiah 51:62–64 ಯೆರೆಮೀಯ 51:62–64ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ. ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- Daniel 2:2 ದಾನಿಯೇಲನು 2:2ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.
- Luke 7:12–13 ಲೂಕನು 7:12–13ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು. ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Ruth 1:5 ರೂತಳು 1:5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
- Isaiah 13:18–22 ಯೆಶಾಯ 13:18–22ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ. ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Original words (Hebrew)
- two · H8147שְׁנַיִם shᵉnayim
- come · H935בּוֹא bôwʼ
- moment · H7281רֶגַע regaʻ
- one · H259אֶחָד ʼechâd
- day · H3117יוֹם yôwm
- children · H7908שְׁכוֹל shᵉkôwl
- widowhood · H489אַלְמֹן ʼalmôn
- come · H935בּוֹא bôwʼ
- perfection · H8537תֹּם tôm
- multitude · H7230רֹב rôb
- sorceries · H3785כֶּשֶׁף kesheph
- great · H3966מְאֹד mᵉʼôd
- abundance · H6109עׇצְמָה ʻotsmâh
- enchantments · H2267חֶבֶר cheber