Isaiah · chapter 48 · verse 1
Isaiah 48:1 in Kannada
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
Israayelemba hesarinavaroo yehoodavemba orateyinda bandavaroo aada yaakobana manetanadavare, idannu keliri; kartana hesarina mele aaneyittu, israayelina devarannu smarisutteeri. Aadare satyadindaloo athavaa neetiyindaloo alla.
Isaiah 48:1 in English
- King James Version (KJV)
- Hear ye this, O house of Jacob, which are called by the name of Israel, and are come forth out of the waters of Judah, which swear by the name of the LORD, and make mention of the God of Israel, [but] not in truth, nor in righteousness.
- World English Bible (WEB)
- “Hear this, house of Jacob, you who are called by the name of Israel, and have come out of the waters of Judah. You swear by the LORD’s name, and make mention of the God of Israel, but not in truth, nor in righteousness—
- American Standard Version (ASV)
- Hear ye this, O house of Jacob, who are called by the name of Israel, and are come forth out of the waters of Judah; who swear by the name of Jehovah, and make mention of the God of Israel, but not in truth, nor in righteousness
- Bible in Basic English (BBE)
- Give ear to this, O family of Jacob, you who are named by the name of Israel, and have come out of the body of Judah; who take oaths by the name of the Lord, and make use of the name of the God of Israel, but not truly and not in good faith.
- Darby Translation (DBY)
- Hear ye this, house of Jacob, who are called by the name of Israel, and are come forth out of the waters of Judah, who swear by the name of Jehovah, and make mention of the God of Israel, not in truth, nor in righteousness.
- Webster's Bible (WBS)
- Hear ye this, O house of Jacob, who are called by the name of Israel, and have come forth out of the waters of Judah, who swear by the name of the LORD, and make mention of the God of Israel, [but] not in truth, nor in righteousness.
- Young's Literal Translation (YLT)
- Hear ye this, O house of Jacob, Who are called by the name of Israel, And from the waters of Judah came out, Who are swearing by the name of Jehovah, And of the God of Israel make mention, Not in truth nor in righteousness.
Read in context
- 1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- 2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- 3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
Cross references
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Psalm 68:26 ಕೀರ್ತನೆಗಳು 68:26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- Jeremiah 7:9–10 ಯೆರೆಮೀಯ 7:9–10ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Isaiah 1:10–14 ಯೆಶಾಯ 1:10–14ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ. ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Matthew 15:8–9 ಮತ್ತಾಯನು 15:8–9ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- 1 Timothy 4:2 1 ತಿಮೊಥೆಯನಿಗೆ 4:2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
Original words (Hebrew)
- Hear · H8085שָׁמַע shâmaʻ
- house · H1004בַּיִת bayith
- Jacob · H3290יַעֲקֹב Yaʻăqôb
- called · H7121קָרָא qârâʼ
- name · H8034שֵׁם shêm
- Israel · H3478יִשְׂרָאֵל Yisrâʼêl
- forth · H3318יָצָא yâtsâʼ
- waters · H4325מַיִם mayim
- Judah · H3063יְהוּדָה Yᵉhûwdâh
- swear · H7650שָׁבַע shâbaʻ
- name · H8034שֵׁם shêm
- mention · H2142זָכַר zâkar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- truth · H571אֶמֶת ʼemeth
- righteousness · H6666צְדָקָה tsᵉdâqâh