Skip to content
ThuthiThuthiThuthi
Isaiah · chapter 48 · verse 14

Isaiah 48:14 in Kannada

ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.

Neevellaroo koodikondu keliri. Avugala madhyadalli ee sangatigalannu prakatisidavaru yaaru? Kartanu avanannu preetimaadiddaane. Aatanu baabelinalli avana ishtavannu neraverisuvanu; aatana hastavu kasdeeyara meliruvadu.

Isaiah 48:14 in English

King James Version (KJV)
All ye, assemble yourselves, and hear; which among them hath declared these [things]? The LORD hath loved him: he will do his pleasure on Babylon, and his arm [shall be on] the Chaldeans.
World English Bible (WEB)
“Assemble yourselves, all of you, and hear! Who among them has declared these things? He whom the LORD loves will do what he likes to Babylon, and his arm will be against the Chaldeans.
American Standard Version (ASV)
Assemble yourselves, all ye, and hear; who among them hath declared these things? He whom Jehovah loveth shall perform his pleasure on Babylon, and his arm [shall be on] the Chaldeans.
Bible in Basic English (BBE)
Come together, all of you, and give ear; who among you has given news of these things? the Lord's loved one will do his pleasure with Babylon, and with the seed of the Chaldaeans.
Darby Translation (DBY)
All ye, gather yourselves together, and hear: which among them hath declared these things? He whom Jehovah hath loved shall execute his pleasure on Babylon, and his arm [shall be on] the Chaldeans.
Webster's Bible (WBS)
All ye, assemble yourselves and hear; who among them hath declared these [things] ? The LORD hath loved him: he will do his pleasure on Babylon, and his arm [shall be on] the Chaldeans.
Young's Literal Translation (YLT)
Be gathered all of you, and hear, Who among them did declare these things? Jehovah hath loved him, He doth His pleasure on Babylon, And His arm [is on] the Chaldeans.

Read in context

  1. 12ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
  2. 13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
  3. 14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
  4. 15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
  5. 16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
Read all of Isaiah 48

Cross references

Original words (Hebrew)

Isaiah 48:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.