Isaiah · chapter 48 · verse 15
Isaiah 48:15 in Kannada
ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
Naane naanaagiye maataadiddene; haudu, naanu avanannu karedu baramaadiddene; avanu avana maargavannu elige padisuvanu.
Isaiah 48:15 in English
- King James Version (KJV)
- I, [even] I, have spoken; yea, I have called him: I have brought him, and he shall make his way prosperous.
- World English Bible (WEB)
- I, even I, have spoken. Yes, I have called him. I have brought him and he shall make his way prosperous.
- American Standard Version (ASV)
- I, even I, have spoken; yea, I have called him; I have brought him, and he shall make his way prosperous.
- Bible in Basic English (BBE)
- I, even I, have given the word; I have sent for him: I have made him come, and have given effect to his undertakings.
- Darby Translation (DBY)
- I, [even] I, have spoken; yea, I have called him; I have brought him, and his way shall be prosperous.
- Webster's Bible (WBS)
- I, [even] I, have spoken, yes, I have called him: I have brought him, and he shall make his way prosperous.
- Young's Literal Translation (YLT)
- I — I have spoken, yea, I have called him, I have brought him in, And he hath made prosperous his way.
Read in context
- 13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- 14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
- 15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
- 16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
- 17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
Cross references
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Isaiah 45:1–2 ಯೆಶಾಯ 45:1–2ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
- Psalm 45:4 ಕೀರ್ತನೆಗಳು 45:4ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
- Ezekiel 1:2 ಯೆಹೆಜ್ಕೇಲನು 1:2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ