Skip to content
ThuthiThuthiThuthi
Isaiah · chapter 48 · verse 16

Isaiah 48:16 in Kannada

ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.

Nanna saviాpakke bandu idannu keliri; aadiyindaloo naanu guttaagi maataadalilla, andinindaloo alli naanu iddene; eega devaraada kartanu aatana aatma dodane nannannu kaluhisiddaane.

Isaiah 48:16 in English

King James Version (KJV)
Come ye near unto me, hear ye this; I have not spoken in secret from the beginning; from the time that it was, there [am] I: and now the Lord GOD, and his Spirit, hath sent me.
World English Bible (WEB)
“Come near to me and hear this: “From the beginning I have not spoken in secret; from the time that it happened, I was there.” Now the Lord GOD has sent me with his Spirit.
American Standard Version (ASV)
Come ye near unto me, hear ye this; from the beginning I have not spoken in secret; from the time that it was, there am I: and now the Lord Jehovah hath sent me, and his Spirit.
Bible in Basic English (BBE)
Come near to me, and give ear to this; from the start I did not keep it secret; from the time of its coming into existence I was there: and now the Lord God has sent me, and given me his spirit.
Darby Translation (DBY)
Come near unto me, hear ye this: I have not spoken in secret from the beginning; from the time that it was, there am I; and now the Lord Jehovah hath sent me, and his Spirit.
Webster's Bible (WBS)
Come ye near to me, hear ye this; I have not spoken in secret from the beginning; from the time that it was, there [am] I: and now the LORD God, and his Spirit, hath sent me.
Young's Literal Translation (YLT)
Come ye near unto me, hear this, Not from the beginning in secret spake I, From the time of its being, there [am] I, And now the Lord Jehovah hath sent me, and His Spirit.

Read in context

  1. 14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
  2. 15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
  3. 16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
  4. 17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
  5. 18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
Read all of Isaiah 48

Cross references

Original words (Hebrew)

Isaiah 48:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.