Skip to content
ThuthiThuthiThuthi
Isaiah · chapter 48 · verse 17

Isaiah 48:17 in Kannada

ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.

Ninna vimocha kanoo israayelina parishuddhanoo aagiruva kartanu heegennuttaane--ninna upayogakkaagi ninage bodhisuvavanoo neenu nadeyabekaada daariyalli ninnannu nadisuvavanoo aada naane ninna kartanoo ninna devaroo aagiddene.

Isaiah 48:17 in English

King James Version (KJV)
Thus saith the LORD, thy Redeemer, the Holy One of Israel; I [am] the LORD thy God which teacheth thee to profit, which leadeth thee by the way [that] thou shouldest go.
World English Bible (WEB)
The LORD, your Redeemer, the Holy One of Israel, says: “I am the LORD your God, who teaches you to profit, who leads you by the way that you should go.
American Standard Version (ASV)
Thus saith Jehovah, thy Redeemer, the Holy One of Israel: I am Jehovah thy God, who teacheth thee to profit, who leadeth thee by the way that thou shouldest go.
Bible in Basic English (BBE)
The Lord who takes up your cause, the Holy One of Israel, says, I am the Lord your God, who is teaching you for your profit, guiding you by the way in which you are to go.
Darby Translation (DBY)
Thus saith Jehovah, thy Redeemer, the Holy One of Israel; I [am] Jehovah thy God, who teacheth thee for [thy] profit, who leadeth thee in the way that thou shouldest go.
Webster's Bible (WBS)
Thus saith the LORD, thy Redeemer, the Holy One of Israel; I [am] the LORD thy God, who teacheth thee to profit, who leadeth thee by the way [that] thou shouldst go.
Young's Literal Translation (YLT)
Thus said Jehovah, thy redeemer, The Holy One of Israel, 'I [am] Jehovah thy God, teaching thee to profit, Causing thee to tread in the way thou goest.

Read in context

  1. 15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
  2. 16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
  3. 17ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
  4. 18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
  5. 19ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.
Read all of Isaiah 48

Cross references

Original words (Hebrew)

Isaiah 48:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.