Isaiah · chapter 48 · verse 2
Isaiah 48:2 in Kannada
ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
Avaru taavu parishuddha pattanadavaru endu israayelina devara mele aatukolluttaare. Sainyagala kartanu embadu aatana hesaru.
Isaiah 48:2 in English
- King James Version (KJV)
- For they call themselves of the holy city, and stay themselves upon the God of Israel; The LORD of hosts [is] his name.
- World English Bible (WEB)
- for they call themselves citizens of the holy city, and rely on the God of Israel; the LORD of Armies is his name.
- American Standard Version (ASV)
- (for they call themselves of the holy city, and stay themselves upon the God of Israel; Jehovah of hosts is his name):
- Bible in Basic English (BBE)
- For they say that they are of the holy town, and put their faith in the God of Israel: the Lord of armies is his name.
- Darby Translation (DBY)
- For they are named after the holy city, and stay themselves upon the God of Israel: Jehovah of hosts is his name.
- Webster's Bible (WBS)
- For they call themselves of the holy city, and stay themselves upon the God of Israel; The LORD of hosts [is] his name.
- Young's Literal Translation (YLT)
- For from the Holy City they have been called, And on the God of Israel been supported, Jehovah of Hosts [is] His name.
Read in context
- 1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- 2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- 3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
- 4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
Cross references
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Romans 2:17 ರೋಮಾಪುರದವರಿಗೆ 2:17ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
- Isaiah 10:20 ಯೆಶಾಯ 10:20ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
- Matthew 27:53 ಮತ್ತಾಯನು 27:53ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
- Jeremiah 21:2 ಯೆರೆಮೀಯ 21:2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Isaiah 51:13 ಯೆಶಾಯ 51:13ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Matthew 4:5 ಮತ್ತಾಯನು 4:5ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
- Nehemiah 11:18 ನೆಹೆಮೀಯ 11:18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
- Judges 17:13 ನ್ಯಾಯಸ್ಥಾಪಕರು 17:13ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.