Skip to content
ThuthiThuthiThuthi
Isaiah · chapter 48 · verse 4

Isaiah 48:4 in Kannada

ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.

Neenu hatagaara, ninna kattina naravu kabbina, ninna hane hittaale endu naanu tilidukondiddene.

Isaiah 48:4 in English

King James Version (KJV)
Because I knew that thou [art] obstinate, and thy neck [is] an iron sinew, and thy brow brass;
World English Bible (WEB)
Because I knew that you are obstinate, and your neck is an iron sinew, and your brow bronze;
American Standard Version (ASV)
Because I knew that thou art obstinate, and thy neck is an iron sinew, and thy brow brass;
Bible in Basic English (BBE)
Because I saw that your heart was hard, and that your neck was an iron cord, and your brow brass;
Darby Translation (DBY)
Because I knew that thou art obstinate, and thy neck is an iron sinew, and thy brow brass,
Webster's Bible (WBS)
Because I knew that thou [art] obstinate, and thy neck [is] an iron sinew, and thy brow brass;
Young's Literal Translation (YLT)
From my knowing that thou art obstinate, And a sinew of iron thy neck, And thy forehead brass,

Read in context

  1. 2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
  2. 3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
  3. 4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
  4. 5ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
  5. 6ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
Read all of Isaiah 48

Cross references

Original words (Hebrew)

Isaiah 48:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.