Isaiah · chapter 48 · verse 5
Isaiah 48:5 in Kannada
ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
Aadadarindale ee kaarya galannu nanna vigrahavu nadiside, nanna kettida vigraha mattu erakada vigraha ivugalannu vidhiside endu neenu helikolladante naanu puraatana kaaladalliye tilisidenu.
Isaiah 48:5 in English
- King James Version (KJV)
- I have even from the beginning declared [it] to thee; before it came to pass I shewed [it] thee: lest thou shouldest say, Mine idol hath done them, and my graven image, and my molten image, hath commanded them.
- World English Bible (WEB)
- therefore I have declared it to you from of old; before it came to pass I showed it to you; lest you should say, ‘My idol has done them. My engraved image and my molten image has commanded them.’
- American Standard Version (ASV)
- therefore I have declared it to thee from of old; before it came to pass I showed it thee; lest thou shouldest say, Mine idol hath done them, and my graven image, and my molten image, hath commanded them.
- Bible in Basic English (BBE)
- For this reason I made it clear to you in the past, before it came I gave you word of it: for fear that you might say, My god did these things, and my pictured and metal images made them come about.
- Darby Translation (DBY)
- so I have long ago declared [them] to thee; before they came to pass I caused thee to hear [them]; lest thou shouldest say, Mine idol hath done them, and my graven image, or my molten image hath commanded them.
- Webster's Bible (WBS)
- I have even from the beginning declared [it] to thee; before it came to pass I showed [it] thee: lest thou shouldst say, My idol hath done them, and my graven image, and my molten image, hath commanded them.
- Young's Literal Translation (YLT)
- And I declare to thee from that time, Before it cometh I have caused thee to hear, Lest thou say, 'Mine idol hath done them, And my graven image, And my molten image did command them.
Read in context
- 3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
- 4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
- 5ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
- 6ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
- 7ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
Cross references
- Isaiah 48:3 ಯೆಶಾಯ 48:3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
- Luke 1:70 ಲೂಕನು 1:70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Jeremiah 44:15–18 ಯೆರೆಮೀಯ 44:15–18ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ-- ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
- Acts 15:18 ಅಪೊಸ್ತಲರ ಕೃತ್ಯಗಳು 15:18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
- Isaiah 42:8–9 ಯೆಶಾಯ 42:8–9ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು. ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Isaiah 44:7 ಯೆಶಾಯ 44:7ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.