Skip to content
ThuthiThuthiThuthi
Isaiah · chapter 48 · verse 6

Isaiah 48:6 in Kannada

ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.

Neenu keliddee; ivella vugalannu drushtisu; neevu adannu tilisade iddiro? Indininda hosa sangatigalannu neenu tiliyadidda guptavaada vishayagalannu ninage aru huttene.

Isaiah 48:6 in English

King James Version (KJV)
Thou hast heard, see all this; and will not ye declare [it]? I have shewed thee new things from this time, even hidden things, and thou didst not know them.
World English Bible (WEB)
You have heard it. Now see all this. And you, won’t you declare it? “I have shown you new things from this time, even hidden things, which you have not known.
American Standard Version (ASV)
Thou hast heard it; behold all this; and ye, will ye not declare it? I have showed thee new things from this time, even hidden things, which thou hast not known.
Bible in Basic English (BBE)
All this has come to your ears and you have seen it; will you not give witness to it? I am now making clear new things, even secret things, of which you had no knowledge.
Darby Translation (DBY)
Thou heardest, see all this; — and ye, will not ye declare [it]? I have caused thee to hear new things from this time, and things hidden, and that thou knewest not:
Webster's Bible (WBS)
Thou hast heard, see all this; and will not ye declare [it] ? I have showed ye new things from this time, even hidden things, and thou didst not know them.
Young's Literal Translation (YLT)
Thou hast heard, see the whole of it, And ye, do ye not declare? I have caused thee to hear new things from this time, And things reserved that ye knew not.

Read in context

  1. 4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
  2. 5ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
  3. 6ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
  4. 7ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
  5. 8ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
Read all of Isaiah 48

Cross references

Original words (Hebrew)

Isaiah 48:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.