Skip to content
ThuthiThuthiThuthi
Isaiah · chapter 48 · verse 9

Isaiah 48:9 in Kannada

ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.

Nanna hesaru kedadante nanna kopavannu tade maadide. Nanna stutige kalankabaaradante ninnannu nirmoolamaadade taalikolluvenu.

Isaiah 48:9 in English

King James Version (KJV)
For my name’s sake will I defer mine anger, and for my praise will I refrain for thee, that I cut thee not off.
World English Bible (WEB)
For my name’s sake, I will defer my anger, and for my praise, I hold it back for you so that I don’t cut you off.
American Standard Version (ASV)
For my name’s sake will I defer mine anger, and for my praise will I refrain for thee, that I cut thee not off.
Bible in Basic English (BBE)
Because of my name I will put away my wrath, and for my praise I will keep myself from cutting you off.
Darby Translation (DBY)
For my name's sake I will defer mine anger, and [for] my praise will I refrain as to thee, that I cut thee not off.
Webster's Bible (WBS)
For my name's sake will I defer my anger, and for my praise will I refrain for thee, that I cut thee not off.
Young's Literal Translation (YLT)
For My name's sake I defer Mine anger, And My praise I restrain for thee, So as not to cut thee off.

Read in context

  1. 7ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
  2. 8ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
  3. 9ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.
  4. 10ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
  5. 11ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.
Read all of Isaiah 48

Cross references

Original words (Hebrew)

Isaiah 48:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.