Isaiah · chapter 49 · verse 11
Isaiah 49:11 in Kannada
ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.
Nanna betta galannellaa samadaariyannaagi maadi nanna raaja maargagalannu unnatapadisuvenu.
Isaiah 49:11 in English
- King James Version (KJV)
- And I will make all my mountains a way, and my highways shall be exalted.
- World English Bible (WEB)
- I will make all my mountains a road, and my highways shall be exalted.
- American Standard Version (ASV)
- And I will make all my mountains a way, and my highways shall be exalted.
- Bible in Basic English (BBE)
- And I will make all my mountains a way, and my highways will be lifted up.
- Darby Translation (DBY)
- And I will make all my mountains a way, and my highways shall be raised up.
- Webster's Bible (WBS)
- And I will make all my mountains a way, and my highways shall be exalted.
- Young's Literal Translation (YLT)
- And I have made all My mountains for a way, And My highways are lifted up.
Read in context
- 9ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
- 10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- 11ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.
- 12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
- 13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
Cross references
- Isaiah 11:16 ಯೆಶಾಯ 11:16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Isaiah 35:8–10 ಯೆಶಾಯ 35:8–10ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Isaiah 62:10 ಯೆಶಾಯ 62:10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- Luke 3:4–5 ಲೂಕನು 3:4–5ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
- Isaiah 57:14 ಯೆಶಾಯ 57:14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
- Isaiah 40:3–4 ಯೆಶಾಯ 40:3–4ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- Isaiah 43:19 ಯೆಶಾಯ 43:19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- Psalm 107:7 ಕೀರ್ತನೆಗಳು 107:7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Psalm 107:4 ಕೀರ್ತನೆಗಳು 107:4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,