Skip to content
ThuthiThuthiThuthi
Isaiah · chapter 49 · verse 16

Isaiah 49:16 in Kannada

ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

Igo, naanu nanna angaigalalli ninnannu kettikondiddene; ninna godegalu sadaa nanna kannedurinallive.

Isaiah 49:16 in English

King James Version (KJV)
Behold, I have graven thee upon the palms of [my] hands; thy walls [are] continually before me.
World English Bible (WEB)
Behold, I have engraved you on the palms of my hands. Your walls are continually before me.
American Standard Version (ASV)
Behold, I have graven thee upon the palms of my hands; thy walls are continually before me.
Bible in Basic English (BBE)
See, your name is marked on my hands; your walls are ever before me.
Darby Translation (DBY)
Lo, I have graven thee upon the palms of [my] hands; thy walls are continually before me.
Webster's Bible (WBS)
Behold, I have graven thee upon the palms of [my] hands; thy walls [are] continually before me.
Young's Literal Translation (YLT)
Lo, on the palms of the hand I have graven thee, Thy walls [are] before Me continually.

Read in context

  1. 14ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
  2. 15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
  3. 16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
  4. 17ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.
  5. 18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
Read all of Isaiah 49

Cross references

Original words (Hebrew)

Isaiah 49:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.