Skip to content
ThuthiThuthiThuthi
Isaiah · chapter 49 · verse 17

Isaiah 49:17 in Kannada

ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.

Ninna makkalu tvarepaduvaru; ninnannu kedavi haalumaadidavaru ninnolaginda horatuhoguvaru.

Isaiah 49:17 in English

King James Version (KJV)
Thy children shall make haste; thy destroyers and they that made thee waste shall go forth of thee.
World English Bible (WEB)
Your children hurry. Your destroyers and those who devastated you will leave you.
American Standard Version (ASV)
Thy children make haste; thy destroyers and they that made thee waste shall go forth from thee.
Bible in Basic English (BBE)
Your builders are coming quickly; your haters and those who made you waste will go out of you.
Darby Translation (DBY)
Thy sons shall make haste; thy destroyers and they that laid thee waste shall go forth from thee.
Webster's Bible (WBS)
Thy children shall make haste; thy destroyers and they that made thee waste, shall go forth from thee.
Young's Literal Translation (YLT)
Hastened have those building thee, Those destroying thee, and laying thee waste, go out from thee.

Read in context

  1. 15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
  2. 16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
  3. 17ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.
  4. 18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
  5. 19ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
Read all of Isaiah 49

Cross references

Original words (Hebrew)

Isaiah 49:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.