Isaiah · chapter 49 · verse 20
Isaiah 49:20 in Kannada
ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
Neenu kalakonda makkala sthalavu nanage ikkattaayitu; naanu vaasisuvadakke sthala kodu endu heluvaru.
Isaiah 49:20 in English
- King James Version (KJV)
- The children which thou shalt have, after thou hast lost the other, shall say again in thine ears, The place [is] too strait for me: give place to me that I may dwell.
- World English Bible (WEB)
- The children of your bereavement will say in your ears, ‘This place is too small for me. Give me a place to live in.’
- American Standard Version (ASV)
- The children of thy bereavement shall yet say in thine ears, The place is too strait for me; give place to me that I may dwell.
- Bible in Basic English (BBE)
- The children to whom you gave birth in other lands will say in your ears, The place is not wide enough for me: make room for me to have a resting-place.
- Darby Translation (DBY)
- The children of thy bereavement shall yet say in thine ears, The place is too narrow for me: make room for me, that I may dwell.
- Webster's Bible (WBS)
- The children which thou shalt have, after thou hast lost the other, shall say again in thy ears, The place [is] too narrow for me: give place to me that I may dwell.
- Young's Literal Translation (YLT)
- Again do the sons of thy bereavement say in thine ears: 'The place is too strait for me, Come nigh to me — and I dwell.'
Read in context
- 18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
- 19ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
- 20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- 21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- 22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
Cross references
- Joshua 17:14–16 ಯೆಹೋಶುವ 17:14–16ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು. ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು. ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
- Isaiah 60:4 ಯೆಶಾಯ 60:4ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- 2 Kings 6:1 2 ಅರಸುಗಳು 6:1ಪ್ರವಾದಿಗಳ ಮಕ್ಕಳು ಎಲೀಷನಿಗೆ-- ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ.
- Isaiah 54:1–3 ಯೆಶಾಯ 54:1–3ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Galatians 4:26–28 ಗಲಾತ್ಯದವರಿಗೆ 4:26–28ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.