Skip to content
ThuthiThuthiThuthi
Isaiah · chapter 49 · verse 23

Isaiah 49:23 in Kannada

ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.

Arasugalu ninage saaku tandegalu, avara raaniyaru ninage daadigalaa guvaru; avaru bhoomiya kadege tamma mukha vannu baagisi, addabiddu ninna paadada dhoolannu nekkuvaru; aaga naane kartanendu neenu tilu kolluvi; nannannu nireekshisikondiruvavaru naachi kege eedaagaru.

Isaiah 49:23 in English

King James Version (KJV)
And kings shall be thy nursing fathers, and their queens thy nursing mothers: they shall bow down to thee with [their] face toward the earth, and lick up the dust of thy feet; and thou shalt know that I [am] the LORD: for they shall not be ashamed that wait for me.
World English Bible (WEB)
Kings shall be your foster fathers, and their queens your nursing mothers. They will bow down to you with their faces to the earth, and lick the dust of your feet. Then you will know that I am the LORD; and those who wait for me won’t be disappointed.”
American Standard Version (ASV)
And kings shall be thy nursing fathers, and their queens thy nursing mothers: they shall bow down to thee with their faces to the earth, and lick the dust of thy feet; and thou shalt know that I am Jehovah; and they that wait for me shall not be put to shame.
Bible in Basic English (BBE)
And kings will take care of you, and queens will give you their milk: they will go down on their faces before you, kissing the dust of your feet; and you will be certain that I am the Lord, and that those who put their hope in me will not be shamed.
Darby Translation (DBY)
And kings shall be thy nursing-fathers, and their princesses thy nursing-mothers: they shall bow down to thee with the face toward the earth, and lick up the dust of thy feet. And thou shalt know that I [am] Jehovah; for they shall not be ashamed who wait on me.
Webster's Bible (WBS)
And kings shall be thy nursing fathers, and their queens thy nursing mothers: they shall bow to thee with [their] face towards the earth, and lick up the dust of thy feet; and thou shalt know that I [am] the LORD: for they shall not be ashamed that wait for me.
Young's Literal Translation (YLT)
And kings have been thy nursing fathers, And their princesses thy nursing mothers; Face to the earth — they bow down to thee, And the dust of thy feet they lick up, And thou hast known that I [am] Jehovah, That those expecting Me are not ashamed.

Read in context

  1. 21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
  2. 22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
  3. 23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
  4. 24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
  5. 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
Read all of Isaiah 49

Cross references

Original words (Hebrew)

Isaiah 49:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.