Skip to content
ThuthiThuthiThuthi
Isaiah · chapter 49 · verse 3

Isaiah 49:3 in Kannada

ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.

Aatanu nanage--neenu nanna sevakanu, naanu mahime hondabekaada israayeloo aagiddee endu helidanu.

Isaiah 49:3 in English

King James Version (KJV)
And said unto me, Thou [art] my servant, O Israel, in whom I will be glorified.
World English Bible (WEB)
He said to me, “You are my servant, Israel, in whom I will be glorified.”
American Standard Version (ASV)
and he said unto me, Thou art my servant; Israel, in whom I will be glorified.
Bible in Basic English (BBE)
And he said to me, You are my servant, Israel, in whom my glory will be seen;
Darby Translation (DBY)
And he said unto me, Thou art my servant, Israel, in whom I will glorify myself.
Webster's Bible (WBS)
And said to me, Thou [art] my servant, O Israel, in whom I will be glorified.
Young's Literal Translation (YLT)
And He saith to me, 'My servant Thou art, O Israel, In whom I beautify Myself.'

Read in context

  1. 1ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
  2. 2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
  3. 3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
  4. 4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
  5. 5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
Read all of Isaiah 49

Cross references

Original words (Hebrew)

Isaiah 49:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.