Skip to content
ThuthiThuthiThuthi
Isaiah · chapter 49 · verse 4

Isaiah 49:4 in Kannada

ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.

Adakke naanu--naanu paduva prayaasavu vyartha, nanna shaktiyannellaa nishprayojanavaagiyoo vyarthavaa giyoo kalakondenendu helidenu. Aadaroo nishchayavaagi nanna nyaayavu kartana baliyalliyoo nanna pratiphalavu nanna devaralliyoo untu.

Isaiah 49:4 in English

King James Version (KJV)
Then I said, I have laboured in vain, I have spent my strength for nought, and in vain: [yet] surely my judgment [is] with the LORD, and my work with my God.
World English Bible (WEB)
But I said, “I have labored in vain. I have spent my strength in vain for nothing; yet surely the justice due to me is with the LORD, and my reward with my God.”
American Standard Version (ASV)
But I said, I have labored in vain, I have spent my strength for nought and vanity; yet surely the justice [due] to me is with Jehovah, and my recompense with my God.
Bible in Basic English (BBE)
And I said, I have undergone weariness for nothing, I have given my strength for no purpose or profit: but still the Lord will take up my cause, and my God will give me my reward.
Darby Translation (DBY)
— And I said, I have laboured in vain, I have spent my strength for nought and in vain; nevertheless my judgment is with Jehovah, and my work with my God.
Webster's Bible (WBS)
Then I said, I have labored in vain, I have spent my strength for naught, and in vain; [yet] surely my judgment [is] with the LORD, and my work with my God.
Young's Literal Translation (YLT)
And I said, 'For a vain thing I laboured, For emptiness and vanity my power I consumed, But my judgment [is] with Jehovah, And my wage with my God.

Read in context

  1. 2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
  2. 3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
  3. 4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
  4. 5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
  5. 6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
Read all of Isaiah 49

Cross references

Original words (Hebrew)

Isaiah 49:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.