Isaiah · chapter 49 · verse 5
Isaiah 49:5 in Kannada
ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
Yaakobannu tanna kadege tirigi serisikolla bekentaloo israayelu tanna kadege koodikollu vanteyoo aatanu garbhadalliye nannannu tanna sevakanannaagi roopisidanu. Aadaroo naanu kartana drushtiyalli gauravavullavanaagiruvenu; nanna devare nanage balavaagiruvanu.
Isaiah 49:5 in English
- King James Version (KJV)
- And now, saith the LORD that formed me from the womb [to be] his servant, to bring Jacob again to him, Though Israel be not gathered, yet shall I be glorious in the eyes of the LORD, and my God shall be my strength.
- World English Bible (WEB)
- Now the LORD, he who formed me from the womb to be his servant, says to bring Jacob again to him, and to gather Israel to him, for I am honorable in the LORD’s eyes, and my God has become my strength.
- American Standard Version (ASV)
- And now saith Jehovah that formed me from the womb to be his servant, to bring Jacob again to him, and that Israel be gathered unto him (for I am honorable in the eyes of Jehovah, and my God is become my strength);
- Bible in Basic English (BBE)
- And now, says the Lord, who made me his servant when I was still in my mother's body, so that I might make Jacob come back to him, and so that Israel might come together to him: and I was honoured in the eyes of the Lord, and my God became my strength.
- Darby Translation (DBY)
- And now, saith Jehovah, that formed me from the womb to be his servant, that I should bring Jacob again to him; (though Israel be not gathered, yet shall I be glorified in the eyes of Jehovah, and my God shall be my strength;)
- Webster's Bible (WBS)
- And now, saith the LORD that formed me from the womb [to be] his servant, to bring Jacob again to him, Though Israel be not gathered, yet shall I be glorious in the eyes of the LORD, and my God shall be my strength.
- Young's Literal Translation (YLT)
- And now, said Jehovah, who is forming me from the belly for a servant to Him, To bring back Jacob unto Him, (Though Israel is not gathered, Yet I am honoured in the eyes of Jehovah, And my God hath been my strength.)
Read in context
- 3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
- 4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- 5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
- 6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- 7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
Cross references
- John 3:35 ಯೋಹಾನನು 3:35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- 1 Peter 3:22 1 ಪೇತ್ರನು 3:22ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Romans 15:8 ರೋಮಾಪುರದವರಿಗೆ 15:8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Isaiah 11:12 ಯೆಶಾಯ 11:12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- Ephesians 1:20–22 ಎಫೆಸದವರಿಗೆ 1:20–22ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Isaiah 43:4 ಯೆಶಾಯ 43:4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
- John 5:20–27 ಯೋಹಾನನು 5:20–27ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Matthew 21:37–41 ಮತ್ತಾಯನು 21:37–41ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
Original words (Hebrew)
- saith · H559אָמַר ʼâmar
- formed · H3335יָצַר yâtsar
- womb · H990בֶּטֶן beṭen
- servant · H5650עֶבֶד ʻebed
- bring · H7725שׁוּב shûwb
- Jacob · H3290יַעֲקֹב Yaʻăqôb
- again · H7725שׁוּב shûwb
- Israel · H3478יִשְׂרָאֵל Yisrâʼêl
- gathered · H622אָסַף ʼâçaph
- glorious · H3513כָּבַד kâbad
- eyes · H5869עַיִן ʻayin
- God · H430אֱלֹהִים ʼĕlôhîym
- strength · H5797עֹז ʻôz