Isaiah · chapter 49 · verse 6
Isaiah 49:6 in Kannada
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
Aatane eega heegannuttaane--neenu nanna sevakanaagi maadabekaadavugalalli yaakobana kulagalannu unnatapadi suvadoo israayelinalli rakshitaraadavarannu tirigi baramaaduvadoo alpa kaaryave; nanna rakshaneyu lokada kattakadeya varege vyaapisuvante ninnannu anyajanaangagalige belakannaagi dayapaalisuvenu.
Isaiah 49:6 in English
- King James Version (KJV)
- And he said, It is a light thing that thou shouldest be my servant to raise up the tribes of Jacob, and to restore the preserved of Israel: I will also give thee for a light to the Gentiles, that thou mayest be my salvation unto the end of the earth.
- World English Bible (WEB)
- Indeed, he says, “It is too light a thing that you should be my servant to raise up the tribes of Jacob, and to restore the preserved of Israel. I will also give you as a light to the nations, that you may be my salvation to the end of the earth.”
- American Standard Version (ASV)
- yea, he saith, It is too light a thing that thou shouldest be my servant to raise up the tribes of Jacob, and to restore the preserved of Israel: I will also give thee for a light to the Gentiles, that thou mayest be my salvation unto the end of the earth.
- Bible in Basic English (BBE)
- It is not enough for one who is my servant to put the tribes of Jacob again in their place, and to get back those of Israel who have been sent away: my purpose is to give you as a light to the nations, so that you may be my salvation to the end of the earth.
- Darby Translation (DBY)
- — and he saith, It is a small thing that thou shouldest be my servant to raise up the tribes of Jacob, and to restore the preserved of Israel; I have even given thee for a light of the nations, that thou mayest be my salvation unto the end of the earth.
- Webster's Bible (WBS)
- And he said, It is a light thing that thou shouldst be my servant to raise up the tribes of Jacob, and to restore the preserved of Israel: I will also give thee for a light to the Gentiles, that thou mayest be my salvation to the end of the earth.
- Young's Literal Translation (YLT)
- And He saith, 'It hath been a light thing That thou art to Me for a servant To raise up the tribes of Jacob, And the preserved of Israel to bring back, And I have given thee for a light of nations, To be My salvation unto the end of the earth.'
Read in context
- 4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- 5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
- 6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- 7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- 8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
Cross references
- Acts 13:47 ಅಪೊಸ್ತಲರ ಕೃತ್ಯಗಳು 13:47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- Isaiah 42:6 ಯೆಶಾಯ 42:6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- Luke 2:32 ಲೂಕನು 2:32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Psalm 98:2–3 ಕೀರ್ತನೆಗಳು 98:2–3ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Isaiah 60:3 ಯೆಶಾಯ 60:3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Luke 24:46–47 ಲೂಕನು 24:46–47ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- John 1:4–9 ಯೋಹಾನನು 1:4–9ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು. ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ. ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು. ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು. ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Isaiah 24:14–16 ಯೆಶಾಯ 24:14–16ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
Original words (Hebrew)
- said · H559אָמַר ʼâmar
- thing · H7043קָלַל qâlal
- servant · H5650עֶבֶד ʻebed
- up · H6965קוּם qûwm
- tribes · H7626שֵׁבֶט shêbeṭ
- Jacob · H3290יַעֲקֹב Yaʻăqôb
- restore · H7725שׁוּב shûwb
- preserved · H5341נָצַר nâtsar
- Israel · H3478יִשְׂרָאֵל Yisrâʼêl
- give · H5414נָתַן nâthan
- light · H216אוֹר ʼôwr
- Gentiles · H1471גּוֹי gôwy
- salvation · H3444יְשׁוּעָה yᵉshûwʻâh
- end · H7097קָצֶה qâtseh
- earth · H776אֶרֶץ ʼerets