Skip to content
ThuthiThuthiThuthi
Isaiah · chapter 49 · verse 7

Isaiah 49:7 in Kannada

ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.

Manushyaninda tiraskarisalpattavanu janaangakke asa hyanoo adhikaarigala sevakanige israayelina vimochakanoo mattu avana parishuddhanaada kartanoo heege heluttaane, kartana nambigasti keyannoo ninnannu aadukonda israayelina parishuddhanannoo nodi arasaru eluttaare; adhi patigalu saha aaraadhisuvaru.

Isaiah 49:7 in English

King James Version (KJV)
Thus saith the LORD, the Redeemer of Israel, [and] his Holy One, to him whom man despiseth, to him whom the nation abhorreth, to a servant of rulers, Kings shall see and arise, princes also shall worship, because of the LORD that is faithful, [and] the Holy One of Israel, and he shall choose thee.
World English Bible (WEB)
The LORD, the Redeemer of Israel, and his Holy One, says to him whom man despises, to him whom the nation abhors, to a servant of rulers: “Kings shall see and rise up, princes, and they shall worship, because of the LORD who is faithful, even the Holy One of Israel, who has chosen you.”
American Standard Version (ASV)
Thus saith Jehovah, the Redeemer of Israel, [and] his Holy One, to him whom man despiseth, to him whom the nation abhorreth, to a servant of rulers: Kings shall see and arise; princes, and they shall worship; because of Jehovah that is faithful, [even] the Holy One of Israel, who hath chosen thee.
Bible in Basic English (BBE)
The Lord who takes up Israel's cause, even his Holy One, says to him whom men make sport of, who is hated by the nations, a servant of rulers: Kings will see and get up from their places, and chiefs will give worship: because of the Lord who keeps faith; even the Holy One of Israel who has taken you for himself.
Darby Translation (DBY)
Thus saith Jehovah, the Redeemer of Israel, his Holy One, to him whom man despiseth, to him whom the nation abhorreth, to the servant of rulers: Kings shall see and arise, princes, and they shall worship, because of Jehovah who is faithful, the Holy One of Israel, who hath chosen thee.
Webster's Bible (WBS)
Thus saith the LORD, the Redeemer of Israel, [and] his Holy One, to him whom man despiseth, to him whom the nation abhorreth, to a servant of rulers, kings shall see and arise, princes also shall worship, because of the LORD that is faithful, [and] the Holy One of Israel, and he shall choose thee.
Young's Literal Translation (YLT)
Thus said Jehovah, Redeemer of Israel, His Holy One, To the despised in soul, To the abominated of a nation, To the servant of rulers: 'Kings see, and have risen, princes, and worship, For the sake of Jehovah, who is faithful, The Holy of Israel, and He chooseth thee.'

Read in context

  1. 5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
  2. 6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
  3. 7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
  4. 8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
  5. 9ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
Read all of Isaiah 49

Cross references

Original words (Hebrew)

Isaiah 49:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.