Skip to content
ThuthiThuthiThuthi
Isaiah · chapter 49 · verse 9

Isaiah 49:9 in Kannada

ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.

Neenu bandi salpattavarige--horage hogiri, kattaleyalliru vavarige--nimmannu torpadisikolliri endu helabahudu. Avaru daarigalalli meyisuvaru, avara ellaa ettaravaada pradeshagalu kooda ava rige hullugaavalaagiruvavu.

Isaiah 49:9 in English

King James Version (KJV)
That thou mayest say to the prisoners, Go forth; to them that [are] in darkness, Shew yourselves. They shall feed in the ways, and their pastures [shall be] in all high places.
World English Bible (WEB)
saying to those who are bound, ‘Come out!’; to those who are in darkness, ‘Show yourselves!’ “They shall feed along the paths, and their pasture shall be on all treeless heights.
American Standard Version (ASV)
saying to them that are bound, Go forth; to them that are in darkness, Show yourselves. They shall feed in the ways, and on all bare heights shall be their pasture.
Bible in Basic English (BBE)
Saying to those who are in chains, Go free; to those who are in the dark, Come out into the light. They will get food by the way wherever they go, and have grass-lands on all the dry mountain-tops.
Darby Translation (DBY)
saying to the prisoners, Go forth; to them that are in darkness, Shew yourselves. They shall feed in the ways, and their pasture shall be on all bare hills.
Webster's Bible (WBS)
That thou mayest say to the prisoners, Go forth; to them that [are] in darkness, Show yourselves. They shall feed in the ways, and their pastures [shall be] in all high places.
Young's Literal Translation (YLT)
To say to the bound, Go out, To those in darkness, Be uncovered. On the ways they feed, And in all high places is their pasture.

Read in context

  1. 7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
  2. 8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
  3. 9ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
  4. 10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
  5. 11ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.
Read all of Isaiah 49

Cross references

Original words (Hebrew)

Isaiah 49:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.