Isaiah · chapter 5 · verse 1
Isaiah 5:1 in Kannada
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
Nanna priyana draakshe totada vishayavaada haadannu nanna ati priyanige naanu haaduvenu. Phalavattaada guddadalli nanna atipriyanige draaksheya totavide.
Isaiah 5:1 in English
- King James Version (KJV)
- Now will I sing to my wellbeloved a song of my beloved touching his vineyard. My wellbeloved hath a vineyard in a very fruitful hill:
- World English Bible (WEB)
- Let me sing for my well beloved a song of my beloved about his vineyard. My beloved had a vineyard on a very fruitful hill.
- American Standard Version (ASV)
- Let me sing for my wellbeloved a song of my beloved touching his vineyard. My wellbeloved had a vineyard in a very fruitful hill:
- Bible in Basic English (BBE)
- Let me make a song about my loved one, a song of love for his vine-garden. My loved one had a vine-garden on a fertile hill:
- Darby Translation (DBY)
- I will sing to my well-beloved a song of my beloved touching his vineyard: My well-beloved had a vineyard upon a fruitful hill.
- Webster's Bible (WBS)
- Now will I sing to my well-beloved a song of my beloved concerning his vineyard. My well-beloved hath a vineyard in a very fruitful hill:
- Young's Literal Translation (YLT)
- Let me sing, I pray you, for my beloved, A song of my beloved as to his vineyard: My beloved hath a vineyard in a fruitful hill,
Read in context
- 1ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
- 2ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
- 3ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
Cross references
- Mark 12:1 ಮಾರ್ಕನು 12:1ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.
- Luke 20:9 ಲೂಕನು 20:9ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
- John 15:1 ಯೋಹಾನನು 15:1ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
- Psalm 80:8 ಕೀರ್ತನೆಗಳು 80:8ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.
- Jeremiah 2:21 ಯೆರೆಮೀಯ 2:21ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
- Matthew 21:33 ಮತ್ತಾಯನು 21:33ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
- Deuteronomy 31:19–22 ಧರ್ಮೋಪದೇಶಕಾಂಡ 31:19–22ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು. ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
- Song of Solomon 2:16 ಪರಮಗೀತೆ 2:16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
- Isaiah 27:2–3 ಯೆಶಾಯ 27:2–3ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ; ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
- Song of Solomon 5:16 ಪರಮಗೀತೆ 5:16ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
- Song of Solomon 5:2 ಪರಮಗೀತೆ 5:2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- Song of Solomon 6:3 ಪರಮಗೀತೆ 6:3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.