Isaiah · chapter 5 · verse 10
Isaiah 5:10 in Kannada
ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
Haudu, hattu ekare draakshe totavu ondu baatu koduttade. Homerashtu beeja ephavannu koduvadu.
Isaiah 5:10 in English
- King James Version (KJV)
- Yea, ten acres of vineyard shall yield one bath, and the seed of an homer shall yield an ephah.
- World English Bible (WEB)
- For ten acres of vineyard shall yield one bath, and a homer of seed shall yield an ephah.”
- American Standard Version (ASV)
- For ten acres of vineyard shall yield one bath, and a homer of seed shall yield [but] an ephah.
- Bible in Basic English (BBE)
- For ten fields of vines will only give one measure of wine, and a great amount of seed will only give a small measure of grain.
- Darby Translation (DBY)
- Yea, ten acres of vineyard shall yield one bath, and a homer of seed shall yield an ephah.
- Webster's Bible (WBS)
- Yes, ten acres of vineyard shall yield one bath, and the seed of a homer shall yield an ephah.
- Young's Literal Translation (YLT)
- For ten acres of vineyard do yield one bath, And an homer of seed yieldeth an ephah.
Read in context
- 8ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
- 9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- 10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- 11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- 12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
Cross references
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- Haggai 2:16 ಹಗ್ಗಾಯ 2:16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Haggai 1:9–11 ಹಗ್ಗಾಯ 1:9–11ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Ezekiel 45:10–11 ಯೆಹೆಜ್ಕೇಲನು 45:10–11ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್ (ಅಳತೆ) ನಿಮಗಿರಬೇಕು. ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.
- Joel 1:17 ಯೋವೇಲ 1:17ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.
- Leviticus 27:16 ಯಾಜಕಕಾಂಡ 27:16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.