Isaiah · chapter 5 · verse 11
Isaiah 5:11 in Kannada
ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
Madyapaanavannu atiyaagi kudiyalu bela gina jaavadalli eddu raatriya varegoo draakshaa rasadinda amaleridavaraagi kaala kaleyuvavarige ayyo!
Isaiah 5:11 in English
- King James Version (KJV)
- Woe unto them that rise up early in the morning, [that] they may follow strong drink; that continue until night, [till] wine inflame them!
- World English Bible (WEB)
- Woe to those who rise up early in the morning, that they may follow strong drink, who stay late into the night, until wine inflames them!
- American Standard Version (ASV)
- Woe unto them that rise up early in the morning, that they may follow strong drink; that tarry late into the night, till wine inflame them!
- Bible in Basic English (BBE)
- Cursed are those who get up early in the morning to give themselves up to strong drink; who keep on drinking far into the night till they are heated with wine!
- Darby Translation (DBY)
- Woe unto them that, rising early in the morning, run after strong drink; that linger till twilight, [till] wine inflameth them!
- Webster's Bible (WBS)
- Woe to them that rise early in the morning, [that] they may follow strong drink; that continue until night, [till] wine inflameth them!
- Young's Literal Translation (YLT)
- Woe [to] those rising early in the morning, Strong drink they pursue! Tarrying in twilight, wine inflameth them!
Read in context
- 9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- 10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- 11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- 12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- 13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
Cross references
- Proverbs 23:29–30 ಜ್ಞಾನೋಕ್ತಿಗಳು 23:29–30ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು? ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Isaiah 5:22 ಯೆಶಾಯ 5:22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
- Ecclesiastes 10:16–17 ಪ್ರಸಂಗಿ 10:16–17ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ! ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- 1 Thessalonians 5:6–7 1 ಥೆಸಲೊನೀಕದವರಿಗೆ 5:6–7ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
- 1 Corinthians 6:10 1 ಕೊರಿಂಥದವರಿಗೆ 6:10ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.
- Habakkuk 2:15 ಹಬಕ್ಕೂಕ 2:15ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Isaiah 28:1 ಯೆಶಾಯ 28:1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- Galatians 5:21 ಗಲಾತ್ಯದವರಿಗೆ 5:21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.