Isaiah · chapter 5 · verse 15
Isaiah 5:15 in Kannada
ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
Manushyanu taggisalpadu vanu balishtha manushyanu kuggisalpaduvanu. Ahambhaavada kannugalu kangeduvavu.
Isaiah 5:15 in English
- King James Version (KJV)
- And the mean man shall be brought down, and the mighty man shall be humbled, and the eyes of the lofty shall be humbled:
- World English Bible (WEB)
- So man is brought low, mankind is humbled, and the eyes of the arrogant ones are humbled;
- American Standard Version (ASV)
- And the mean man is bowed down, and the great man is humbled, and the eyes of the lofty are humbled:
- Bible in Basic English (BBE)
- And the poor man's head is bent, and the great man goes down on his face, and the eyes of pride are put to shame:
- Darby Translation (DBY)
- And the mean man shall be bowed down, and the great man brought low, and the eyes of the lofty shall be brought low;
- Webster's Bible (WBS)
- And the mean man shall be brought down, and the mighty man shall be humbled, and the eyes of the lofty shall be abased.
- Young's Literal Translation (YLT)
- And bowed down is the low, and humbled the high, And the eyes of the haughty become low,
Read in context
- 13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- 14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
- 15ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
- 16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
- 17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
Cross references
- Isaiah 2:9 ಯೆಶಾಯ 2:9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Jeremiah 5:4–5 ಯೆರೆಮೀಯ 5:4–5ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Exodus 9:17 ವಿಮೋಚನಕಾಂಡ 9:17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Isaiah 13:11 ಯೆಶಾಯ 13:11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Isaiah 10:33 ಯೆಶಾಯ 10:33ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.