Isaiah · chapter 5 · verse 16
Isaiah 5:16 in Kannada
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
Aadare sainyagala kartanu nyaayateerpinalli unnatanaagi ruvanu parishuddhanaada devaru neetiyalli parishuddha nenisikolluvanu.
Isaiah 5:16 in English
- King James Version (KJV)
- But the LORD of hosts shall be exalted in judgment, and God that is holy shall be sanctified in righteousness.
- World English Bible (WEB)
- but the LORD of Armies is exalted in justice, and God the Holy One is sanctified in righteousness.
- American Standard Version (ASV)
- but Jehovah of hosts is exalted in justice, and God the Holy One is sanctified in righteousness.
- Bible in Basic English (BBE)
- But the Lord of armies is lifted up as judge, and the Holy God is seen to be holy in righteousness.
- Darby Translation (DBY)
- and Jehovah of hosts shall be exalted in judgment, and the holy God hallowed in righteousness.
- Webster's Bible (WBS)
- But the LORD of hosts shall be exalted in judgment, and God that is holy shall be sanctified in righteousness.
- Young's Literal Translation (YLT)
- And Jehovah of Hosts is high in judgment, And the Holy God sanctified in righteousness,
Read in context
- 14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
- 15ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
- 16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
- 17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
- 18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
Cross references
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- Ezekiel 36:23 ಯೆಹೆಜ್ಕೇಲನು 36:23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 Peter 2:15 1 ಪೇತ್ರನು 2:15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- Isaiah 29:23 ಯೆಶಾಯ 29:23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Isaiah 33:5 ಯೆಶಾಯ 33:5ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Isaiah 8:13 ಯೆಶಾಯ 8:13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.