Isaiah · chapter 5 · verse 20
Isaiah 5:20 in Kannada
ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
Kedige melendoo melige kedendoo karedu kattaleyannu belakendoo belakannu kattale yendoo kahiyannu sihiyendoo sihiyannu kahi yendoo enisuvavarige ayyo!
Isaiah 5:20 in English
- King James Version (KJV)
- Woe unto them that call evil good, and good evil; that put darkness for light, and light for darkness; that put bitter for sweet, and sweet for bitter!
- World English Bible (WEB)
- Woe to those who call evil good, and good evil; who put darkness for light, and light for darkness; who put bitter for sweet, and sweet for bitter!
- American Standard Version (ASV)
- Woe unto them that call evil good, and good evil; that put darkness for light, and light for darkness; that put bitter for sweet, and sweet for bitter!
- Bible in Basic English (BBE)
- Cursed are those who give the name of good to evil, and of evil to what is good: who make light dark, and dark light: who make bitter sweet, and sweet bitter!
- Darby Translation (DBY)
- Woe unto them who call evil good, and good evil; who put darkness for light, and light for darkness; who put bitter for sweet, and sweet for bitter!
- Webster's Bible (WBS)
- Woe to them that call evil good, and good evil; that put darkness for light, and light for darkness; that put bitter for sweet, and sweet for bitter!
- Young's Literal Translation (YLT)
- Woe [to] those saying to evil 'good,' And to good 'evil,' Putting darkness for light, and light for darkness, Putting bitter for sweet, and sweet for bitter.
Read in context
- 18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
- 19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- 20ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
- 21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- 22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
Cross references
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- 2 Timothy 3:1–5 2 ತಿಮೊಥೆಯನಿಗೆ 3:1–5ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Malachi 2:17 ಮಲಾಕಿಯ 2:17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Job 17:12 ಯೋಬನು 17:12ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ.
- Matthew 6:22–23 ಮತ್ತಾಯನು 6:22–23ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Amos 5:7 ಆಮೋಸ 5:7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- 2 Peter 2:18–19 2 ಪೇತ್ರನು 2:18–19ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Luke 11:34–35 ಲೂಕನು 11:34–35ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು. ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
- Matthew 15:3–6 ಮತ್ತಾಯನು 15:3–6ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
Original words (Hebrew)
- Woe · H1945הוֹי hôwy
- call · H559אָמַר ʼâmar
- evil · H7451רַע raʻ
- good · H2896טוֹב ṭôwb
- good · H2896טוֹב ṭôwb
- evil · H7451רַע raʻ
- put · H7760שׂוּם sûwm
- darkness · H2822חֹשֶׁךְ chôshek
- light · H216אוֹר ʼôwr
- light · H216אוֹר ʼôwr
- darkness · H2822חֹשֶׁךְ chôshek
- put · H7760שׂוּם sûwm
- bitter · H4751מַר mar
- sweet · H4966מָתוֹק mâthôwq
- sweet · H4966מָתוֹק mâthôwq
- bitter · H4751מַר mar